Updated at Sat,24th Feb, 2018 1:26PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಬೆಂಗಳೂರು ನಗರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಹಿಂದ ಮಂತ್ರಕ್ಕೆ ತಿರುಗೇಟು ನೀಡಲು ಪ್ರಮುಖ ವಿಪಕ್ಷ ಬಿಜೆಪಿ ಸಜ್ಜಾಗುತ್ತಿದ್ದು, ರಾಜ್ಯದ ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬಂದ ಅನಂತರ ಅಹಿಂದ...

ಬೆಂಗಳೂರು: ನಗರದಲ್ಲಿ ಪ್ರತಿ ಬಾರಿ ಮಳೆ ಸುರಿದಾಗಲೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಇದಕ್ಕೆ ಕಾರಣವಾಗಿರುವ ರಾಜಕಾಲುವೆ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಬೇಕು.

ಡಿ.ವಿ.ಸದಾನಂದಗೌಡ -ಕೇಂದ್ರ ಕಾನೂನು ಸಚಿವ

ಬೆಂಗಳೂರು: ಪರಪ್ಪನ ಅಗ್ರಹಾರದ ಕೂಡ್ಲುಗೇಟ್‌ ಸಮೀಪ ಖಾಸಗಿ ಭದ್ರತಾ ಸಂಸ್ಥೆಯ ಮಹಿಳಾ ಉದ್ಯೋಗಿಯೊಬ್ಬರು ತಮ್ಮ ಇಬ್ಬರು ಪರಿಚಿತರಿಂದಲೇ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ಬೆಂಗಳೂರು: ಹಾನಿಕಾರಕ ರಾಸಾಯನಿಕ ಬಣ್ಣದಿಂದ ತಯಾರಿಸಿದ ಗಣೇಶ ಮೂರ್ತಿ ಬಳಸದೆ ನೈಸರ್ಗಿಕ ಗಣಪ ಬಳಸುವ ಮೂಲಕ ಪರಿಸರ ಮಾಲಿನ್ಯ ತಡೆಯುವಂತೆ ಬಿಬಿಎಂಪಿ ಮೇಯರ್‌ ಮಂಜುನಾಥ ರೆಡ್ಡಿ ವಿದ್ಯಾರ್ಥಿಗಳಿಗೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಗೂ ಗಣೇಶನ ಹಬ್ಬಕ್ಕೂ ಎತ್ತಣಿಂದೆತ್ತ ಸಂಬಂಧ...!

ಬೆಂಗಳೂರು: ನಗರದ ದಕ್ಷಿಣ ವಲಯದಲ್ಲಿ ಕಳೆದ ಐದು ದಿನಗಳಿಂದ ಉಂಟಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆ ಕಗ್ಗಂಟು ಸೋಮವಾರವೂ ಬಗೆಹರಿದಿಲ್ಲ. ಸದ್ಯ ಬಗೆಹರಿಯುವ ಲಕ್ಷಣವೂ ಕಾಣಿಸಿಕೊಳ್ಳದ ಕಾರಣ ಆ...

ಬೆಂಗಳೂರು: ಕೇಂದ್ರ ಸರ್ಕಾರ ಒತ್ತಾಯ ಪೂರ್ವಕವಾಗಿ ಹಿಂದಿ ಭಾಷಾ ಹೇರಿಕೆ ನಿಲ್ಲಿಸಬೇಕು, ಕನ್ನಡಕ್ಕೆ ಕೇಂದ್ರ ಸರ್ಕಾರದ ಆಡಳಿತ ಭಾಷೆಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ...

ಬೆಂಗಳೂರು : ಈಕೋ ಮೈಸ್ಟರ್‌ ಬೀಡ್ಸ್‌ ಇಂಡಿಯಾ ಸಂಸ್ಥೆ  ಹಾಗೂ  ಟಯೋಟಾ ಇಂಡಸ್ಟ್ರೀಸ್‌  ಸ್ಥಾಪಿಸಲು ಉದ್ದೇಶಿಸಿರುವ ಯೋಜನೆಗಳಿಗೆ ರಾಜ್ಯ ಸಿದ್ದರಾಮಯ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಯತ್ನವನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಗರದ ಲಾಲ್‌ಬಾಗ್‌ನಲ್ಲಿ ನಡೆಸಿತು...

ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ತನ್ನದೇ ಆದ ಇತಿಹಾಸವಿದೆ. ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಬೆಂಗಳೂರು ಸಹ ಒಂದು. ಸಹಜವಾಗಿ ಈ ನಗರದ ಬಗ್ಗೆ ಎಲ್ಲರ ಗಮನ ಇರುತ್ತದೆ....

ಬೆಂಗಳೂರು: ವಾರದಿಂದ ವಾರಕ್ಕೆ ಪ್ರತಿ ಭಾನುವಾರ ಕಬ್ಬನ್‌ಪಾರ್ಕ್‌ಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಭಾನುವಾರ ಉದಯರಾಗದಲ್ಲಿ ಪ್ರಸನ್ನ ಕುಮಾರ್‌ ಮತ್ತು ಸಂಗಡಿಗರಿಂದ ಭಕ್ತಿಗೀತೆ,...

ಬೆಂಗಳೂರು : ಕುಡಿದ ಅಮಲಿನಲ್ಲಿ ತನ್ನ ಸ್ನೇಹಿತನ ಒಂದೂವರೆ ವರ್ಷದ ಮಗನನ್ನು ಭೀಕರವಾಗಿ ಹತ್ಯೆಗೈದಿರುವ ಹೃದಯಾವಿದ್ರಾವಕ ಘಟನೆ ಗೊರಗುಂಟೆಪಾಳ್ಯ ಸಮೀಪ ನಡೆದಿದೆ.

ಬೆಂಗಳೂರು: ನಗರದಲ್ಲಿ ತ್ಯಾಜ್ಯ ಸಮಸ್ಯೆ ತೀವ್ರಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಬಿಂಗಿಪುರ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಸ ಸಾಗಣೆ ನಿಲ್ಲಿಸಲು ನಿರ್ಧಾರ ಮಾಡಿದೆ....

ಬೆಂಗಳೂರು: ಭಾರತಕ್ಕೆ ಯಾವುದೇ ರಾಷ್ಟ್ರಭಾಷೆ ಇಲ್ಲ ಹಾಗೂ ಹಿಂದಿ ರಾಷ್ಟ್ರೀಯ ಭಾಷೆಯೂ ಅಲ್ಲ. ಕೇವಲ ಶೇ. 4.32ರಷ್ಟು ಜನರ ಅನುಕೂಲಕ್ಕಾಗಿ ಭಾರತೀಯರೆಲ್ಲರೂ ಹಿಂದಿ ಕಲಿಯಬೇಕೇ? ಗುಣಮಟ್ಟದ ಕಲಿಕೆಯ...

Pages

 
Back to Top